ಎಜುಕೇಷನ್ ಎಕ್ಸಪೋ 2024 - ಅಗಸ್ತ್ಯ ಫೌಂಡೇಷನ್ ನಿಂದ ವಿಜ್ಞಾನ ವಸ್ತು ಪ್ರದರ್ಶನ

Published on

ವಿಜಯಪುರ: ಕನ್ನಡದ ನಂಬರ್ 1 ಪತ್ರಿಕೆ ವಿಜಯವಾಣಿ ಹಾಗೂ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಬಸವನಾಡು ವಿಜಯಪುರದಲ್ಲಿ ಎಜುಕೇಷನ್ ಎಕ್ಸಪೋ ಹಮ್ಮಿಕೊಳ್ಳಲಾಗಿದೆ. ನಗರದ ಸಂಗನಬಸವ ಸಮುದಾಯ ಭವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಎಕ್ಸಪೋ ನಡೆಯಲಿದೆ. ಎಕ್ಸಪೋ ನಲ್ಲಿ ಅಗಸ್ತ್ಯ ಫೌಂಡೇಷನ್ ನಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಸಲಾಗುತ್ತಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹೆಚ್ಚಿನ ಜ್ಞಾನಾರ್ಜನೆ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net