

ಹೆಬ್ರಿ: ಮುನಿಯಾಲು ಬಂಟರ ಸಂಘದ ಪದಾಧಿಕಾರಿಗಳ ಸಭೆ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಮುನಿಯಾಲ್ ಬಂಟರ ಸಂಘದ ಪದಾಧಿಕಾರಿಗಳ ಸಭೆ ಗೌರವಧ್ಯಕ್ಷ ವೈ.ದಿವಾಕರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಮುನಿಯಾಲ್, ಭಾರವಿ ಶೆಟ್ಟಿ ಪಡುಕುಡೂರು, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಶೆಟ್ಟಿ ಮುನಿಯಾಲ್, ಕಾರ್ಯದರ್ಶಿಯಾಗಿ ವಿನೋದ್ ರಾಜ್ ಶೆಟ್ಟಿ, ಖಜಾಂಚಿಯಾಗಿ ಸಿಎ ನಿತೇಶ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಆಯ್ಕೆಯಾಗಿದ್ದಾರೆ.