ವಕೀಲರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

02-GPT-3
ಗುಂಡ್ಲುಪೇಟೆ ತಾಲೂಕು ವಕೀಲರ ಸಂಘದ ನೂತನ ಪದಾಧಿಕಾರಿಗಳನ್ನು ಸದಸ್ಯರು ಅಭಿನಂದಿಸಿದರು. ವೆಂಕಟೇಶ್, ಸತ್ಯನಾರಾಯಣ, ಬೀರೇಗೌಡ, ಶಿವಣ್ಣ ಇದ್ದರು.
Published on

ಗುಂಡ್ಲುಪೇಟೆ: ತಾಲೂಕು ವಕೀಲರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸೋಮವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಅಧ್ಯಕ್ಷರಾಗಿ ಟಿ.ಎಸ್.ವೆಂಕಟೇಶ್, ಉಪಾಧ್ಯಕ್ಷರಾಗಿ ಸತ್ಯನಾರಾಯಣ, ಕಾರ್ಯದರ್ಶಿಯಾಗಿ ಎಂ.ಬಿರೇಗೌಡ, ಸಹ ಕಾರ್ಯದರ್ಶಿಗಳಾಗಿ ಜವರಾಜು ಮತ್ತು ಬಿ.ಪಿ. ಪುಟ್ಟಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಟಿಪ್ಪು ಸುಲ್ತಾನ್, ಪ್ರಸಾದ್, ಆಶಾ ಜ್ಯೋತಿ, ಸೌಮ್ಯ ಮಾಧು, ಎಸ್.ಬಿ. ನಾಗೇಂದ್ರ ಸ್ವಾಮಿ ಮತ್ತು ವಿನೋದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net