ಮಡಿಕೇರಿ:.ರೋಟರಿ ಮಡಿಕೇರಿಯ ೨೦೨೪-೨೫ ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುದಯ್ ನಾಣಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಿನ್ಸ್ ಪೊನ್ನಣ್ಣ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.೫ ರಂದು ಸಂಜೆ ೭ ಗಂಟೆಗೆ ಮಡಿಕೇರಿ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಪ್ರಕಟಣೆ ತಿಳಿಸಿದೆ.