ರಟ್ಟಿಹಳ್ಳಿ ಶಿಕ್ಷಕರ ಸಂಘಕ್ಕೆ ಆಯ್ಕೆ

teacher
Published on

ರಟ್ಟಿಹಳ್ಳಿ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆಯಾಗಿ ಸರಸ್ವತಿ ಅಜ್ಜಪ್ಪನವರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಬಿ. ಸುಧಾ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷೆಯಾಗಿ ನಗೀನಾ ಖಾಜಿ, ಸಹಕಾರ್ಯದರ್ಶಿಯಾಗಿ ಸಿ. ಕೇಶವಚಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ಜವಳೇರ, ಆರ್.ಬಿ. ಕಿರಗೇರಿ, ಮಹಿಳಾ ಸಹಕಾರ್ಯದರ್ಶಿಯಾಗಿ ಸುಧಾ ಗೋಣಗೇರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net