ವಿದ್ಯುತ್ ಅವಘಡ; ಒಂದೇ ಕುಟುಂಬದ ಮೂವರು ಸಾವು

electric-shock-75751540.jpg
Published on


ಬೆಳಗಾವಿ: ಇಲ್ಲಿನ ಶಾಹುನಗರ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ವಿದ್ಯುತ್ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತ ಕಟ್ಟಿದ್ದಾರೆ.
ಮನೆಯಲ್ಲಿ ಬೆಳಗ್ಗೆ ಸ್ನಾನಕ್ಕೆ ಬಿಸಿ ನೀರು ಕಾಯಿಸಲು ವಿದ್ಯುತ್ ಕ್ವಾಯಿಲ್ ಹಾಕಿದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net