ಸೋಮವಾರಪೇಟೆ: ಐಗೂರು ಫೀಡರ್‌ನಲ್ಲಿ ತುರ್ತು ಕಾರ್ಯ ನಿರ್ವಹಣೆ ಇರುವುದರಿಂದ ನ.4ರಂದು ಬೆಳಗ್ಗೆ 10ರಿಂದ ಸಂಜೆ 6 ರ ವರೆಗೆ ಬಳಗುಂದ, ಯಡವಾರೆ, ಐಗೂರು, ಹೊಸತೋಟ, ಕಾಜೂರು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ವಿ. ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.