ತ್ರೈಮಾಸಿಕ ಕಾರ್ಯನಿರ್ವಹಣೆ: ಜೂ.8ರಿಂದ ಮಂಡ್ಯ ನಗರ ಸೇರಿದಂತೆ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

Power Cut
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಾಹಣೆ ಹಮ್ಮಿಕೊಂಡಿರುವುದರಿಂದ ಜೂ.8ರಂದು ನಗರ ಸೇರಿದಂತೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಸುಭಾಷ್‌ನಗರ, ಆಶೋಕನಗರ, ವಿ.ವಿ ರಸ್ತೆ, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರಸ್ತೆ, ನೆಹರುನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್‌ಜಿಒ ಲೇಔಟ್, ಶ್ರೀರಾಮನಗರ, ಕಾವೇರಿನಗರ 1 ಮತ್ತು 2ನೇ ಹಂತ, ಚಂದ್ರದರ್ಶನ, ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net