ತ್ರೈಮಾಸಿಕ ಕಾರ್ಯನಿರ್ವಹಣೆ: ಆ.13ರಂದು ವಿವಿಧೆಡೆ ಕರೆಂಟ್ ಇರಲ್ಲ

power cut
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಆ.13ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಶಂಕರಪುರ, ಜೈನರ ಬೀದಿ, ಬೀಡಿ ಕಾಲನಿ, ಜಬರ್ ವೃತ್ತ, ವಿನಾಯಕನಂದ ಬಡಾವಣೆ, ಗೋಪಾಲಪುರ, ಚಿಕ್ಕಮಂಡ್ಯ. ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ, ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ, ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ತೂಬಿನಕೆರೆ, ತೂಬಿನಕೆರೆ ಇಂಡಸ್ಟಿಯಲ್ ಏರಿಯಾ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net