

ಕೆ.ಆರ್.ಪೇಟೆ: ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ.14ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಕಿಕ್ಕೇರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆ.ವಿ ಮಾರ್ಗದಲ್ಲಿ ಅಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.