

ಕೆ.ಆರ್.ಪೇಟೆ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಆ.17ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಹರಿಯಾಲ್ಲದಮ್ಮ ದೇವಸ್ಥಾನ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ಎಲ್ಲ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉಪವಿಭಾಗ -2 ವಿ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.