ತುರ್ತು ಕಾರ್ಯನಿರ್ವಹಣೆ: ಅ.19ರಂದು ಹಲವೆಡೆ ಕರೆಂಟ್ ಇರಲ್ಲ

New Power Cut
Published on

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಅ.19ರಂದು ನಗರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರ ಪ್ರದೇಶಗಳಾದ ಸುಭಾಷ್‌ನಗರ, ಆಶೋಕನಗರ, ವಿದ್ಯಾನಗರ, ವಿ.ವಿ ರಸ್ತೆ, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರಡಿ ರಸ್ತೆ, ನೆಹರುನಗರ, ಹಾಲಹಳ್ಳಿ, ಹೌಸಿಂಗ್ ಬೋರ್ಡ್-1 ಮತ್ತು 2ನೇ ಹಂತ, ದ್ವಾರಕನಗರ, ಗಾಂಧಿನಗರ, ಎನ್‌ಜಿಒ ಲೇಔಟ್, ಶ್ರೀರಾಮನಗರ, ಕಾವೇರಿನಗರ 1 ಮತ್ತು 2ನೇ ಹಂತ, ಚಂದ್ರದರ್ಶನ, ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ 2ನೇ ಹಂತ, ಶಂಕರನಗರ, ಕ್ಯಾತುಂಗೆರೆ ಬಡಾವಣೆ, ಶಂಕರಪ್ಪ ಬಡಾವಣೆ, ಮಿಮ್ಸ್ ಹಾಗೂ ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net