

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.1 ಮತ್ತು 2ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಪ್ರದೇಶವಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆ, ಎಂ.ಸಿ.ರಸ್ತೆ, ತಾವರೆಗೆರೆ, ನೆಹರುನಗರ, ಉದಯಗಿರಿ, ಸಾದತ್‌ಮೊಹಲ್ಲಾ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಹೊಡಾಘಟ್ಟ, ಕೀಲಾರ, ಹನಕೆರೆ, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.