

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಡಿ.13ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ, ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.