ತುರ್ತು ಕಾರ್ಯನಿರ್ವಹಣೆ: ಫೆ.6ರಂದು ಮಂಡ್ಯ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

POWER CUT LOGO NEW
Published on

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಫೆ.6ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಗಾಂಧಿನಗರ, ಕುವೆಂಪುನಗರ, ಕೆಇಬಿ ಕಾಲನಿ, ಕ್ಯಾತುಂಗೆರೆ 2ನೇ ಹಂತ, ಅನ್ನಪೂರ್ಣೇಶ್ವರಿ ನಗರ 2ನೇ ಹಂತ, ಶಂಕರನಗರ, ಕೆಎಚ್‌ಬಿ ಬೋರ್ಡ್, ವಿನಾಯಕನಗರ 3ನೇ ಹಂತ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net