ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ

ತಾವರಗೇರಾದಲ್ಲಿ ಪ್ರಸಕ್ತ ಸಾಲಿನ ಪಪಂ ಬಜೆಟ್ ಮಂಡನೆ ಕುರಿತು ಪೂರ್ವಭಾವಿ ಸಭೆ ನಡೆಯಿತು. ಪಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ, ಉಪಾಧ್ಯಕ್ಷೆ ದುರುಗಮ್ಮ ಶಿರವಾಟಿ, ಮುಖ್ಯಾಧಿಕಾರಿ ಮಹೇಶ ಅಂಗಡಿ, ಮಹಿಳಾ ಆಡಳಿತ ವೈದ್ಯಾಧಿಕಾರಿ ಡಾ.ಕಾವೇರಿ ಶಾವಿ ಇತರರಿದ್ದರು.

Published on

ತಾವರಗೇರಾ: ನಗರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಪಪಂ ವತಿಯಿಂದ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡನೆ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಕುಡಿಯುವ ನೀರು, ರಸ್ತೆ ನಿರ್ಮಾಣ, ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ, ರಸ್ತೆ ಅಗಲೀಕರಣ ಸೇರಿ ವಿವಿಧ ಕಾರ್ಯಗಳಿಗೆ ಅಂದಾಜು ಹಣಕಾಸಿನ ಕರಡು ತಯಾರಿಸುವ ಕುರಿತು ಚರ್ಚಿಸಲಾಯಿತು. ಪಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ, ಉಪಾಧ್ಯಕ್ಷೆ ದುರುಗಮ್ಮ ಶಿರವಾಟಿ, ಮುಖ್ಯಾಧಿಕಾರಿ ಮಹೇಶ ಅಂಗಡಿ, ವೈದ್ಯಾಧಿಕಾರಿ ಕಾವೇರಿ ಶಾವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net