ವಿದ್ಯುತ್ ವ್ಯತ್ಯಯ ಇಂದು

POWER CUT LOGO NEW
Published on

ಪಾಂಡವಪುರ: ವಿದ್ಯುತ್ ವಿತರಣಾ ಕೇಂದ್ರಗಳ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ತಾಲೂಕಿನ ಚಿನಕುರಳಿ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ.19ರಂದು, ಪಾಂಡವಪುರ ಪಟ್ಟಣ, ದೊಡ್ಡಬ್ಯಾಡರಹಳ್ಳಿ, ಬನ್ನಂಗಾಡಿ, ಜಕ್ಕನಹಳ್ಳಿಯಲ್ಲಿ ಜ.20 ಹಾಗೂ ಮಹದೇಶ್ವರಪುರ ಕೇಂದ್ರದ ವ್ಯಾಪ್ತಿಯಲ್ಲಿ ಜ.24 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಅಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಈ ಎಲ್ಲ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ 11 ಕೆವಿ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net