ನೌಕರಿ ಸಿಗದ್ದಕ್ಕೆ ಮನನೊಂದು ಆತ್ಮಹತ್ಯೆ

Death 5 May 20
Published on

ಬೈಲಹೊಂಗಲ: ನೌಕರಿ ಸಿಗದ್ದಕ್ಕೆ ಮನನೊಂದು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಬುಧವಾರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ತಾಲೂಕಿನ ಸಂಗೊಳ್ಳಿ ಗ್ರಾಮದ ಷಿರಾಜ್ ಮಕ್ಬುಲಸಾಬ್ ಅಂಕಲಗಿ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net