ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 27ರಿಂದ

Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf
Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf
Published on

ಧಾರವಾಡ: ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ 2002- 23ನೇ ಸಾಲಿನ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ. 27ರಿಂದ 29ರವರೆಗೆ ತುಮಕೂರಿನಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಜಿಲ್ಲಾ ಮಟ್ಟದ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಅ. 27ರ ಮಧ್ಯಾಹ್ನ 1 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾಗಾಂಽ ಜಿಲ್ಲಾ ಕ್ರೀಡಾಂಗಣ, ತುಮಕೂರು ಇಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net