ಮಾತೃ ಫೌಂಡೇಷನ್ ಬೆಂಗಳೂರು, ಲೋಕಾಯುಕ್ತ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಾಗಮಂಗಲ, ಅರಣ್ಯ ಇಲಾಖೆ. ಎನ್. ಎಸ್. ಎಸ್. ಘಟಕದ ವತಿಯಿಂದ ತಾಲೂಕಿನ ಕಾಚೇನಹಳ್ಳಿ-ಅಂಕುಶಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಮಾತೃಗೊಂದು ಮರ-ಸಹಸ್ರ ಸಹಸ್ರ ಗಿಡ ನೆಡುವ ಅಭಿಯಾನ-3 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,