ಪ್ರಕೃತಿ ಸಂರಕ್ಷಣಾ ದಿನಾಚರಣೆ

IMG-20230729-WA0004.jpg
Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ರಂಭಾಪುರಿ ಕಲ್ಯಾಣ ಮಂಟಪ ಆವರಣದಲ್ಲಿ ಶ್ರೀಯಾ ಫೌಂಡೇಷನ್ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನ ಆಚರಿಸಲಾಯಿತು.

ಅಖಿಲ ಭಾರತ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ಅಧ್ಯಕ್ಷ ಡಾ. ಶರಣಪ್ಪ ಕೊಟಗಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಡಾ. ಶಾಂತಣ್ಣ ಕಡಿವಾಲ, ಜಂಗಮಾಭಿವೃದ್ಧಿ ಸಂಸ್ಥೆಯ ಗೌರವಾಧ್ಯಕ್ಷ ಆರ್.ಎಂ. ಹಿರೇಮಠ, ನಿವೃತ್ತ ಯೋಧ ಎಂ.ಎಚ್. ಚಳ್ಳಮರದ, ವಿ.ಜಿ. ಪಾಟೀಲ, ಗದಿಗೆಯ್ಯ ಹಿರೇಮಠ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net