ಮಂಗಳೂರು ಶಾರದೋತ್ಸವಕ್ಕೆ ಜನಾರ್ದನ ಪೂಜಾರಿ ಭೇಟಿ

mng--29 sep poojari visit
Published on

ಮಂಗಳೂರು: ರಥಬೀದಿಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಶ್ರೀ ಶಾರದಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರುವಾರಿ ಬಿ.ಜನಾರ್ದನ ಪೂಜಾರಿ ಗುರುವಾರ ಪತ್ನಿ ಸಮೇತ ಭೇಟಿ ನೀಡಿ ಶ್ರೀ ಶಾರದೆಯ ಆಶೀರ್ವಾದ ಪಡೆದರು. ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net