28 ಕ್ಷೇತ್ರಗಳಲ್ಲೂ ಜಯ

Untitled
Published on

ಧಾರವಾಡ: ಕ್ಷೇತ್ರದಲ್ಲಿ ಪ್ರಲ್ಹಾದ ಜೋಶಿ ೪ ಬಾರಿ ಗೆದ್ದಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದೆ. ಹೀಗಾಗಿ ೨೮ ಕ್ಷೇತ್ರಗಳಲ್ಲೂ ಜಯ ನಮ್ಮದೇ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಯೊಂದಿಗೆ ನಾನು ಮÁತನಾಡಿದ್ದೇನೆ. ಆದರೆ, ಅವರು ಕಣದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಎದುರಿಸುತ್ತೇವೆ. ಬೆಳಗಾವಿ ಜನ ನನ್ನನ್ನು ಹೊರಗಿನ ವ್ಯಕ್ತಿ ಎಂದು ತಿಳಿದಿಲ್ಲ. ಮÁ. ೨೭ರಂದು ಬೆಳಗಾವಿಗೆ ಹೋದಾಗ ಅದ್ಧೂರಿಯÁಗಿ ಸ್ವಾಗತಿಸಿದ್ದಾರೆ. ಬೆಳಗಾವಿ ಕ್ಷೇತ್ರದಾದ್ಯಂತ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net