ಮುಂಬೈ ಸೌತ್ ಸೆಂಟ್ರಲ್‌ನ ಎಐಸಿಸಿ ಉಸ್ತುವಾರಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ನೇಮಕ

rai
Published on


ಮಂಗಳೂರು : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈ ಸೌತ್ ಸೆಂಟ್ರಲ್‌ನ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net