ವಿಜಯಪುರ : ಎಕ್ಸಲಂಟ್ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

hhhh
ವಿಜಯಪುರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಭೂಮಿಕಾ ರೋಹಿತೆ ಹಾಗೂ ಭವಾನಿ ಎಸ್. ತಿಪ್ಪಣ್ಣನವರ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು. ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಎಸ್. ಕೌಲಗಿ, ಕಾಲೇಜಿನ ಪ್ರಾಚಾರ್ಯ ಡಿ.ಎಲ್.ಬನಸೋಡೆ ಇದ್ದಾರೆ.
Published on

ವಿಜಯಪುರ : ಇಲ್ಲಿನ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಭೂಮಿಕಾ ರೋಹಿತೆ ಯೋಗಾಸನ ಸ್ಪರ್ಧೆಯಲ್ಲಿ ಹಾಗೂ ಭವಾನಿ ಎಸ್. ತಿಪ್ಪಣ್ಣನವರ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಇಬ್ಬರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಎಸ್. ಕೌಲಗಿ, ಕಾಲೇಜಿನ ಪ್ರಾಚಾರ್ಯ ಡಿ.ಎಲ್.ಬನಸೋಡೆ ವಿದ್ಯಾರ್ಥಿನಿಯರ ಸಾಧನೆಯನ್ನು ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net