ಇ ಖಾತಾ ಅಭಿಯಾನ ವಿಸ್ತರಣೆ

web
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಆದೇಶದ ಅನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ- ಖಾತಾ ನೀಡುವ ಅಭಿಯಾನವನ್ನು ಫೆಬ್ರವರಿಯಲ್ಲಿ ಆರಂಭಿಸಲಾಗಿದೆ. ನಿಗದಿತ 3 ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಗತಿಯಾಗದ ಕಾರಣ ಬಾಕಿ ಸ್ವತ್ತುಗಳಿಗೆ ಇ- ಖಾತಾ ನೀಡಲು ಆ. 10ರವರೆಗೆ ಅಭಿಯಾನ ವಿಸ್ತರಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವತ್ತು ಹೊಂದಿರುವ ಆಸ್ತಿ ಮಾಲೀಕರು ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ ಖಾತೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net