

ಈ ಅವಧಿಯಲ್ಲಿ ಗರಿಷ್ಟ 35.5 ಹಾಗೂ ಕನಿಷ್ಟ 15.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಗಾಳಿ ಪ್ರತಿ ಗಂಟೆಗೆ 8 ರಿಂದ 12 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಡ್ಯ: ಜಿಲ್ಲೆಯಲ್ಲಿ ಮಾ.16ರಿಂದ 20ರವರೆಗೆ ಸ್ಪಷ್ಟ ವಾತಾವರಣವಿರುವುದರಿಂದ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾಹಿತಿ ನೀಡಿದೆ.