ಆ.26ರಿಂದ 30ರವರೆಗೆ ಮಂಡ್ಯ ಜಿಲ್ಲೆಯಲ್ಲಿ ತುಂತುರು ಮಳೆ: ಭಾರತೀಯ ಹವಾಮಾನ ಇಲಾಖೆ ಮಾಹಿತಿ

rain
Transparent umbrella under heavy rain against water drops splash background. Rainy weather concept.
Published on

ಮಂಡ್ಯ: ಜಿಲ್ಲೆಯಲ್ಲಿ ಆ.26ರಿಂದ 30ರವರೆಗೆ ತುಂತುರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಟ 31 ಹಾಗೂ ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, ಪ್ರತಿ ಗಂಟೆಗೆ ಗಾಳಿ 2 ರಿಂದ 4 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net