ಮಂಡ್ಯ: ಜಿಲ್ಲೆಯಲ್ಲಿ ಆ.30ರಿಂದ ಸೆ.3ರವರೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಅವಧಿಯಲ್ಲಿ ಗರಿಷ್ಟ 32 ರಿಂದ 35 ಹಾಗೂ ಕನಿಷ್ಟ 21 ರಿಂದ 22 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶವಿರಲಿದೆ. ಅಂತೆಯೇ ಗಾಳಿ ಪ್ರತಿ ಗಂಟೆಗೆ 1 ರಿಂದ 2 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ.