

ಈ ಅವಧಿಯಲ್ಲಿ ಗರಿಷ್ಟ 29.4 ರಿಂದ 30.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 17.2 ರಿಂದ 18.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಬಹುದು. ಅಂತೆಯೇ ಪ್ರತಿ ಗಂಟೆಗೆ 15 ರಿಂದ 22 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ವರದಿ ನೀಡಿದೆ.
ಮಂಡ್ಯ: ಜಿಲ್ಲೆಯಲ್ಲಿ ಜೂ.12ರವರೆಗೆ ಮೋಡ ಕವಿದ ವಾತಾವರಣದ ಜತೆಗೆ ತುಂತುರು ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.