

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2024-25 ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಯ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 23 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.