ಪ್ರವೇಶಕ್ಕಾಗಿ ಅವಧಿ ವಿಸ್ತರಣೆ

Published on

ಚಿಕ್ಕಬಳ್ಳಾಪುರ: ಐಟಿಐ ಹಾಗೂ ಟಾಟಾ ಟೆಕ್ನಾಲಜಿ ಲಿಮಿಟೆಡ್​ ಸಹಭಾಗಿತ್ವದಲ್ಲಿ ಅನುಷ್ಠಾನಗೊಂಡ ಕೋರ್ಸ್​ಗಳ ಪ್ರವೇಶಕ್ಕಾಗಿ ಶಿಡ್ಲಟ್ಟ ತಾಲೂಕಿನ ತಿಪ್ಪೇನಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್ಸೆಸ್ಸೆಲ್ಸಿ ಪಾಸ್​/ಪಿಯುಸಿ ಫೇಲ್​ ಆಗಿರುವ ಅಭ್ಯರ್ಥಿಗಳಿಂದ ಆಪ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸೆ.30 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್​ ಸೈಟ್​ ನೋಡಿ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕಚೇರಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net