ಮಾ.19ಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ

IMG-20230309-WA0040
Published on

ಉಡುಪಿ : ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ಮಾ.19ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಮಾ.19 ರವಿವಾರ ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net