ಮಾವೇಲಿ ಮತ್ತು ಮಲಬಾರ್‌ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಕೆ

download
Published on



ಮಂಗಳೂರು : ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ (ನಂ.16604) ಜು.18 ಮತ್ತು 20ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ (ನಂ.16603)ರೈಲಿಗೆ ಜು.17 ಮತ್ತು 19ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು.
ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16629) ಜು.18 ಮತ್ತು 21 ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್ -ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16630) ಜು.17 ಮತ್ತು 20 ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net