ನೇತ್ರ ಉಚಿತ ತಪಾಸಣಾ ಶಿಬಿರ

20M.D.R.4
Published on

ಮದ್ದೂರು : ಕಣ್ಣು ದೇಹದ ಅವಿಭಾಗ್ಯ ಅಂಗವಾಗಿರುವುದರಿಂದ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು ಎಂದು ಉದ್ಯಮಿ ಕುಂದನಕುಪ್ಪೆ ಕುಮಾರ್ ತಿಳಿಸಿದರು. ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗುರುವಾರ ಶಂಕರ ಕಣ್ಣಿನ ಆಸ್ಪತ್ರೆ, ಸುಮುಖ ಸೇವಾ ಟ್ರಸ್ಟ್, ಸುಮುಖ ನಿಧಿ, ಕನ್ನಡ ಜ್ಯೋತಿ ಯುವಕರ ಸಂಘ ಮತ್ತು ವೀರಮಾಸ್ತಿ ಕೆಂಪಮ್ಮ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ನೇತ್ರ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net