ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ

siddaramaiah-1575368166
Published on

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 50ಕ್ಕೂ ಅಧಿಕ ಹಗರಣ ನಡೆದಿವೆ ಎಂದು ಬಿಜೆಪಿ ಅವರು ಆರೋಪಿಸಿ ಒಂದು ಪುಸ್ತಕವನ್ನು ಬಿಡುಗಡೆ ಮಾಡಿರುವುದು ಸುಳ್ಳು ಆರೋಪ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಒಂದು ವೇಳೆ ಬಿಜೆಪಿಯವರು ಇದನ್ನು ಸಾಬೀತು ಪಡಿಸಿದರೆ ನಾವು ಕೇಶವ ಕೃಪ ಹೇಳುವ ಕೆಲಸ ಮಾಡುತ್ತೇನೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಬಹಿರಂಗ ಸವಾಲು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net