ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

19Kush03
ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಎಚ್.ಎಂ.ವೆಂಕಟೇಶ್, ಆದರ್ಶ್, ರಮೇಶ್, ಪುಷ್ಪಾವತಿ, ಜಾನಕಿ, ರಮ್ಯಾ, ಬಬಿತಾ ಇತರರು ಇದ್ದರು.
Published on

ಕುಶಾಲನಗರ: ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮುಖ್ಯಶಿಕ್ಷಕ ಎಚ್.ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕ ವೆಂಕಟ್ ನಾಯಕ್ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿದರು. ಕಾರ್ಯಕ್ರಮದಲ್ಲಿ ಕ್ಲಸ್ಟರ್ ಸಿಆರ್‌ಪಿ ಆದರ್ಶ, ನಿವೃತ್ತ ಶಿಕ್ಷಕ ರಮೇಶ್, ಶಾಲಾ ಶಿಕ್ಷಕಿಯರಾದ ಪುಷ್ಪಾವತಿ, ಜಾನಕಿ, ರಮ್ಯಾ, ಬಬಿತಾ, ಶಿವಾನಂದ, ಅತಿಥಿ ಶಿಕ್ಷಕರಾದ ಭಾಗ್ಯಮ್ಮ, ಅಡುಗೆ ಸಿಬ್ಬಂದಿ ವಿನೀತಾ, ಮಂಜುಳಾ ಮತ್ತು ಶಾಲಾ ಮಕ್ಕಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net