ಶಿಕ್ಷಕಿ ಸುಮಿತ್ರಮ್ಮ ಬೀಳ್ಕೊಡಿಗೆ

18 ckm 5
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಸಮೀಪದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುಮಿತ್ರಮ್ಮ ಎಂಬುವವರು ಇತ್ತೀಚೆಗೆ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಗೃಹ ಮಂಡಳಿ ನಿವಾಸಿಗಳು ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
Published on

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್ ಸಮೀಪದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುಮಿತ್ರಮ್ಮ ಎಂಬುವವರು ಇತ್ತೀಚೆಗೆ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಗೃಹ ಮಂಡಳಿ ನಿವಾಸಿಗಳು ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಬಿ.ತಿಪ್ಪೇರುದ್ರಪ್ಪ, ಪತ್ರಕರ್ತ ರಮೇಶ್ ನಾರಿನಿಂಗಜ್ಜಿ, ನಿವೃತ್ತ ಪೊಲೀಸ್ ಅಧಿಕಾರಿ ಷಡಕ್ಷರಿ, ಶಿಕ್ಷರಾದ ಪ್ರಭುಕುಮಾರ್, ಯೋಗೀಶ್, ಪ್ರಭಾಕರ್, ಶಿವಕುಮಾರ್, ಗೀತಾ ರಮೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net