ಹೃದಯಾಘಾತದಿಂದ ರೈತ ಸಾವು: ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ಘಟನೆ

Farmer dies of heart attack Mandya
Published on

ಮಂಡ್ಯ: ತಾಲೂಕಿನ ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ಬುಧವಾರ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ರೈತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗ್ರಾಮದ ಶಿವಣ್ಣಗೌಡ(55) ಮೃತ ರೈತ. ಇವರು ಅ.21ರಂದು ಹಿಪ್ಪುನೇರಳೆ ಕಡ್ಡಿ ಉಳುಮೆ ಮಾಡುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಕ್ಕೆ ಆಸರೆಯಾಗಿ ರೈತನ ಸಾವಿನಿಂದ ಪತ್ನಿ, ಇಬ್ಬರು ಮಕ್ಕಳು ಅನಾಥರಾಗುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net