

ಸುಳ್ಯ: ಅರಂತೋಡು ಗ್ರಾಪಂ, ಅರಂತೋಡು-ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಇನ್ನರ್‌ವೀಲ್ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ) ವಿಭಾಗ ಜಂಟಿ ಆಶ್ರಯದಲ್ಲಿ, ಸಮಗ್ರ ಬೆಳೆ ನಿರ್ವಹಣೆ ಕುರಿತು ಮಾಹಿತಿ ಮಂಥನ, ರೈತ ಸಂವಾದ ಕಾರ್ಯಕ್ರಮ, ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಆ.29ರಂದು ಅರಂತೋಡು ಗ್ರಾಪಂ ಅಮೃತಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.