ನರಗುಂದದಲ್ಲಿ ರೈತರ ಸಭೆ

Meeting 2
Published on

ನರಗುಂದ: ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್​ಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಜು. 19 ರಂದು ಮಧ್ಯಾಹ್ನ 3ರಿಂದ ಸಂಜೆ 5.30 ರವರೆಗೆ ತಾಲೂಕಿನ ರೈತರ, ಸಾರ್ವಜನಿಕರ ಸಭೆ ಹಮ್ಮಿಕೊಳ್ಳಲಾಗಿದೆ.

ಉಪವಿಭಾಗೀಯ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ವಿದ್ಯುತ್​ಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರ್ಚಚಿಸಿ ಸಲಹೆ, ಸೂಚನೆ ನೀಡಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಎಂ. ಖುದಾವಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net