ಕೆ ಸೆಟ್ ಉತ್ತೀರ್ಣ, ಸನ್ಮಾನ

IMG_20250108_201508_999.jpg
Published on

ಹುಬ್ಬಳ್ಳಿ: ಇಲ್ಲಿಯ ಡಾ. ಆರ್.ಬಿ. ಪಾಟೀಲ ಮಹೇಶ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ ಉಪನ್ಯಾಸಕ ದುಂಡಪ್ಪ ಎಲ್. ಕುಲಕರ್ಣಿ ಕೆ.ಸೆಟ್ 2024ರ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಪ್ರಾಚಾರ್ಯ ರಾಮ ಮೋಹನ ಎಚ್.ಕೆ, ಉಪಪ್ರಾಚಾರ್ಯ ರಮೇಶ ಹೊಂಬಾಳೆ, ವಿಭಾಗದ ಮುಖ್ಯಸ್ಥ ಪ್ರದೀಪ ಅಗಸಿಮನಿ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net