ಏ.೨ ರಂದು ಹಾಡಗೇರಿ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕೋತ್ಸವ

01mdk08
Published on

ಮಡಿಕೇರಿ:
ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಏ.೨ರಂದು ನಡೆಯಲಿದೆ. ಮಧ್ಯಾಹ್ನ ೧ ಗಂಟೆಯಿಂದ ಬೋಳ್‌ಕಾಟ್, ಚೋಪ್ ಆಟ್ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net