ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ

organ donation
Published on

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆ. 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರನ್ನು ಕಳೆದುಕೊಂಡ ದುಃಖದ ನಡುವೆಯೂ ಅವರ ಅಂಗಾಂಗ ದಾನಕ್ಕೆ ಸಮ್ಮತಿಸುವ ಮೂಲಕ ಮಾನವೀಯತೆ ಮರೆದ 64 ಮೃತ ದಾನಿಗಳ ಕುಟುಂಬದ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net