ನಾವಗೆ ಗ್ರಾಮದಲ್ಲಿ ಕಾರ್ಖಾನೆಗೆ ಬೆಂಕಿ

Screenshot_20240806_223156_WhatsApp.jpg
Published on

ತಾಲೂಕಿನ‌ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಗೆ ಬೆಂಕಿ ಆವರಿಸಿದ್ದು, 20ಕ್ಕೂ ಅಧಿಕ ಕಾರ್ಮಿಕರು ಕಾರ್ಖಾನೆ ಒಳಗೆ ಸಿಲುಕಿಕೊಂಡಿರುವ ಶಂಕೆ.

ಲಿಫ್ಟ್‌‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಕಾರ್ಖಾನೆಗೆ ಬೆಂಕಿ ವ್ಯಾಪಿಸಿದೆ.ಸ್ಥಳಕ್ಕೆ ಅಗ್ನಿಶಾಮಕ ‌ದಳದ ಸಿಬ್ಬಂದಿ ದೌಡು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.ಗಾಳಿಯಿರುವುದರಿಂದ ಬೆಂಕಿ ನಿಯಂತ್ರಣ ಕ್ಕೆ‌ಬರುತ್ತಿಲ್ಲ.ಸ್ಥಳಕ್ಕೆ ‌ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net