ಬೆಂಕಿಯಿoದ ಭಸ್ಮವಾದ ಕಾರು

fire
Published on

ಮಡಿಕೇರಿ:

ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಕಾರೊಂದಕ್ಕೆ ಭಾನುವಾರ ಮಡಿಕೇರಿ ಸಮೀಪದ ಇಬ್ನಿ ರೆಸಾರ್ಟ್ ಬಳಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಉರಿದು ಹೋಗಿದೆ.

ಕಾರ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮಧ್ಯೆ ಕಾರು ಬೆಂಕಿಯಿAದ ಸುಟ್ಟು ಹೋದ ಘಟನೆಯಿಂದಾಗಿ ಕೆಲಕಾಲ ಮಡಿಕೇರಿ- ಕುಶಾಲನಗರದ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ವ್ಯತ್ಯಯ ಉಂಟಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net