ಪುತ್ತೂರು ಆಡ್ ಲ್ಯಾಬ್ ಸಿಡಿಲಿಗೆ ಸುಟ್ಟು ಕರಕಲು

WhatsApp Image 2023-10-17 at 16.35.40_b9dd1d1c
Published on

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net