ಫ್ಯಾನ್ಸಿ ಅಂಗಡಿಯಲ್ಲಿ ಅಗ್ನಿ ಅನಾಹುತ

fancy
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ
Published on

ಉಪ್ಪಿನಂಗಡಿ: ಇಲ್ಲಿನ ಪೃಥ್ವಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಫ್ಯಾನ್ಸಿ ಅಂಗಡಿಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇತರ ನಾಲ್ಕೈದು ಅಂಗಡಿಗಳಿಗೂ ಪಸರಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾಂಪ್ಲೆಕ್ಸ್‌ನ ಇತರ ಅಂಗಡಿಗಳಿಗೂ ಬೆಂಕಿ ಹರಡಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net