ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ

HYR VV PURA 30
Published on

ಹಿರಿಯೂರು: ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿವಿ ಪುರ ಶಾಲೆಯ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಮನೋಹರ್, ಮುಖ್ಯಶಿಕ್ಷಕಿ ಶಿವಲಿಂಗಮ್ಮ, ಶಿವನಾಯ್ಕ್, ತಿಪ್ಪೇಸ್ವಾಮಿ, ಪ್ರಕಾಶ್, ಮೊಹನ್, ಸಯಿದಾಬಾನು, ಸುನೀತಾ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net