ಖೋಖೋ ಪಂದ್ಯಾಟದಲ್ಲಿ ಫಸ್ಟ್

30-nvl-2 SHIRAKOL
Published on

ನವಲಗುಂದ: ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಶಿರಕೋಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ನಂ -2ರ ಬಾಲಕ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದರು.

ಶಿಕ್ಷಕರಾದ ಪರಪ್ಪ ನಾಗರಹಳ್ಳಿ, ಎಸ್​ಡಿಎಂಸಿ ಅಧ್ಯಕ್ಷ ಗುಂಡಪ್ಪ ಅಂಗಡಿ ಹಾಗೂ ಸದಸ್ಯರು, ಶಾಲೆ ಮುಖ್ಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net